*ಹಳಿತಪ್ಪಿದ ಎಕ್ಸ್ ಪ್ರೆಸ್ ರೈಲಿನ 10ಕ್ಕೂ ಹೆಚ್ಚು ಬೋಗಿಗಳು; ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಎಕ್ಸ್ ಪ್ರೆಸ್ ರೈಲಿನ 10ಕ್ಕೂ ಹೆಚ್ಚು ಬೋಗಿಗಳು ಹಳಿತಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೆಶದ ಗೋಂಡಾ ಬಳಿ ದಿಬ್ರೂಗಢ ಎಕ್ಸ್ ಪ್ರೆಸ್ ರೈಲಿನ 10ಕ್ಕೂ ಹೆಚ್ಚು ಬೋಗಿಗಳು ಹಳಿ ತಪ್ಪಿದೆ. ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 25ಕ್ಕೂ ಹೆಚ್ಚು ಪ್ರಯಣಿಕರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದೆ. ಚಂಡೀಗಢದಿಂದ ದುಬ್ರೂಗಢಕ್ಕೆ ರೈಲು ತೆರಳುತ್ತಿತ್ತು. ಈ ವೇಳೆ ಗೋಂಡಾ ಬಳಿ ಈ ದುರಂತ ಸಂಭವಿಸಿದೆ.Home add -Advt … Continue reading *ಹಳಿತಪ್ಪಿದ ಎಕ್ಸ್ ಪ್ರೆಸ್ ರೈಲಿನ 10ಕ್ಕೂ ಹೆಚ್ಚು ಬೋಗಿಗಳು; ಇಬ್ಬರು ದುರ್ಮರಣ*