*ಹಳಿತಪ್ಪಿದ ಎಕ್ಸ್ ಪ್ರೆಸ್ ರೈಲು; ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚಂಡೀಗಢ-ದಿಬ್ರೂಗಢ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು ಹಳಿತಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.Home add -Advt ಎಕ್ಸ್ ಪ್ರೆಸ್ ರೈಲಿನ ಲೋಕೋ ಪೈಲೆಟ್ ಮಾಹಿತಿ ನೀಡಿದ್ದು, ಉತ್ತರ ಪ್ರದೆಶದ ಗೋಂಡಾ ಬಳಿ ದಿಬ್ರೂಗಢ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು ಹಳಿ ತಪ್ಪಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನು ಘಟನೆ ವೇಳೆ ರೈಲಿನಲ್ಲಿ ಸ್ಫೋಟದ ಶಬ್ಧ ಕೇಳಿಬಂದಿತ್ತು ಎನ್ನಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು … Continue reading *ಹಳಿತಪ್ಪಿದ ಎಕ್ಸ್ ಪ್ರೆಸ್ ರೈಲು; ನಾಲ್ವರು ದುರ್ಮರಣ*