*ಮೂರನೇ ಮದುವೆ ಆಗಿದ್ದಕ್ಕೆ ಆಮಿರ್ ಖಾನ್​ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ?*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಆಮಿರ್ ಖಾನ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಬಂದಿರುವ ಆರೋಪ ಕೇಳಿಬಂದಿದೆ. ನಟನನ್ನು ಗುರಿಯಾಗಿಸಿಕೊಂಡು ಗ್ಯಾಂಗ್‌ನ ಕೆಲವು ವ್ಯಕ್ತಿಗಳು ಮನೆ ಸುತ್ತಮುತ್ತ ಹಲವು ವಾರಗಳ ಕಾಲ ಕಣ್ಣಾವಲು ಇಟ್ಟಿದ್ದರು ಎಂಬ ಮಾಹಿತಿ ವರದಿಯಾಗಿದೆ. ಇತ್ತೀಚೆಗೆ ಟೈಗರ್ ಶ್ರಾಫ್ ನಿವಾಸದ ಬಳಿ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ ವೇಳೆ ಈ ಬೆಳವಣಿಗೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಅರ್ಜು ಬಿಷ್ಣೋಯ್ ಮತ್ತು ಟೈಸನ್ ಬಿಷ್ಣೋಯ್ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ಸಂದೇಶವೊಂದು ಹರಿದಾಡುತ್ತಿದೆ. … Continue reading *ಮೂರನೇ ಮದುವೆ ಆಗಿದ್ದಕ್ಕೆ ಆಮಿರ್ ಖಾನ್​ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ?*