*ದನ ಸಾಗಿಸುತ್ತಿದ ವಾಹನಕ್ಕೆ ಡಿಸೈಲ್ ಟ್ಯಾಂಕರ್ ಡಿಕ್ಕಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೈಲಹೊಂಗಲ ನಗರದ ಧಾರವಾಡ ಬೈಪಾಸ್ ರಸ್ತೆಯ ಹಳೆಯ ದನದ ಮಾರುಕಟ್ಟೆ ಸಮೀಪ ದನಗಳನ್ನು ಸಾಗಿಸುತ್ತಿದ್ದ ಬೊಲೆರೋ ಡಿಸೈಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ಗೋಕಾಕ ತಾಲೂಕಿನ ಮಾಲದಿನ್ನಿ ಗ್ರಾಮದ ಕಲ್ಲಪ್ಪ ವಡ್ಡರಗಾಂವಿ ಅವರಿಗೆ ಸೇರಿದ ಬೊಲೆರೋ ವಾಹನವು ಮೂಡಲಗಿಯಿಂದ ದನಗಳನ್ನು ತುಂಬಿಕೊಂಡು ಬೈಲಹೊಂಗಲದ ಹಳೆಯ ದನದ ಮಾರುಕಟ್ಟೆ ಕಡೆ ಸಾಗುತ್ತಿತ್ತು. ಇದೇ ವೇಳೆ ಎದುರುಗಡೆಯಿಂದ ಬರುತ್ತಿದ್ದ ಡಿಸೈಲ್ ಟ್ಯಾಂಕರ್‌ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆHome add -Advt ಡಿಕ್ಕಿಯ ಪರಿಣಾಮ … Continue reading *ದನ ಸಾಗಿಸುತ್ತಿದ ವಾಹನಕ್ಕೆ ಡಿಸೈಲ್ ಟ್ಯಾಂಕರ್ ಡಿಕ್ಕಿ*