*ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಶಿಕ್ಷಕನಿಗೆ ವಂಚನೆ: ಓರ್ವ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಶಿಕ್ಷಕರೊಬ್ಬರಿಗೆ ಸೈಬರ್ ವಂಚಕರು ಕರೆ ಮಾಡಿ ಬ್ಯಾಂಕ್ ಖಾತೆಯಿಂದ 22.41 ಲಕ್ಷರೂಪಾಯಿ ದೋಚಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಈ ಸೈಬರ್ ವಂಚನೆ ಪ್ರಕರಣ ಸಂಬಂಧ ಓರ್ವ ಆರ‍ೋಪಿಯನ್ನು ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೊರಟಗೆರೆ ಮೂಲದ ಅರುಣ್ ಕುಮಾರ್ ಬಂಧಿತ ಆರೋಪಿ. ಅರುಣ್ ಕುಮಾರ್ ಹಾಗೂ ಗ್ಯಾಂಗ್ ಮಾರ್ಚ್ 12ರಂದು ದಾವಣಗೆರೆ ಮೂಲದ ಶಿಕ್ಷಕರೊಬ್ಬರಿಗೆ ಕರೆ … Continue reading *ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಶಿಕ್ಷಕನಿಗೆ ವಂಚನೆ: ಓರ್ವ ಆರೋಪಿ ಅರೆಸ್ಟ್*