*ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಸ್ನೇಹಿತೆಯರ ಬಟ್ಟೆ ಬಿಚ್ಚಿಸಿ ಹಣ ವಸೂಲಿ*

ಪ್ರಗತಿವಾಹಿನಿ ಸುದ್ದಿ: ಡಿಸಿಟಲ್ ಅರೆಸ್ಟ್ ಹೆಸರಲ್ಲಿ ವಂಚನೆ ಬಗ್ಗೆ ಸಾಕಷ್ಟು ಎಚ್ಚರಿಕೆ ನೀಡುತ್ತಿದ್ದರೂ ಜನರು ಮೋಸ ಹೋಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಸ್ನೇಹಿತೆಯರಿಬ್ಬರಿಗೆ ಡಿಜಿಟಲ್ ಅರೆಸ್ಟ್ ಹೆಸರಲಿ ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ಚಿಸಿ ಹಣ ವಸೂಲಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಥೈಲಾಂಡ್ ನಿಂದ ಬೆಂಗಳೂರಿನ ಬಾಲ್ಯ ಸ್ನೇಹಿತೆಯ ಮನೆಗೆ ಬಂದಿದ್ದ ಸ್ನೇಹಿತೆ ಹಾಗೂ ಆಕೆಯ ಗೆಳತಿ ಇಬ್ಬರಿಗೂ ವಂಚಕರು ಡಿಸಿಟಲ್ ಅರೆಸ್ಟ್ ಹೆಸರಲ್ಲಿ ಮೋಸ ಮಾಡಿ ಹಣ ವರ್ಗಾಯಿಸಿಕೊಂಡಿದ್ದಾರೆ. ಮುಂಬೈ ಅಧಿಕಾರಿಗಳ ಹೆಸರಲ್ಲಿ ಕರೆ ಮಾಡಿರುವ … Continue reading *ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಸ್ನೇಹಿತೆಯರ ಬಟ್ಟೆ ಬಿಚ್ಚಿಸಿ ಹಣ ವಸೂಲಿ*