*ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂಪಾಯಿ ದೋಚಿದ ಖದೀಮರು*

ಬ್ಯಾಂಕ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ಸಿಕ್ಕಿಬಿದ್ದ ವಂಚಕರುHome add -Advt ಪ್ರಗತಿವಾಹಿನಿ ಸುದ್ದಿ: ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯೊಬ್ಬರನ್ನು ಹೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ದೋಚಿದ್ದ ಐವರು ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. 24 ಕೋಟಿ ಹಣವನ್ನು ವೃದ್ಧೆಯಿಂದ ದೋಚಿದರೂ ವಂಚಕರ ಹಣದ ಆಸೆ ಕಡಿಮೆಯಾಗಿಲ್ಲ. ಮತ್ತೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ತನ್ನ ಬಳಿ ಇದ್ದ ಬಂಗಾರದ ಒಡವೆಗಳನ್ನು ಬ್ಯಾಂಕ್​​ನಲ್ಲಿ ಅಡ ಇಟ್ಟು … Continue reading *ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂಪಾಯಿ ದೋಚಿದ ಖದೀಮರು*