*ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವಂಚನೆ: ಬೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವಂಚಿಸುವವರ ಸಂಖ್ಯೆ ಜೋರಾಗಿದೆ. ಬೆಸ್ಕಾಂ ಸಿಬ್ಬಂದಿಯೊಬ್ಬರು ಹಣ ಕಳೆದುಕೊಂಡು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಬೆದರಿಕೆ ಹಾಕಿ ವಂಚಕರು ಲಕ್ಷ ಲಕ್ಷ ಹಣ ದೋಚಿದ್ದು, ಮನನೊಂದ ಬೆಸ್ಕಾಂ ಸಿಬ್ಬಂದಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 42 ವರ್ಷದ ಕುಮಾರ್ ಆತ್ಮಹತ್ಯೆಗೆ ಶರಣಾದವರು. ಕುಮಾರ್ ಬೆಂಗಳೂರಿನ ಹೆಚ್ ಎಸ್ … Continue reading *ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವಂಚನೆ: ಬೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ*