*ಡಿಜಿಟಲ್ ಮಾಧ್ಯಮದ ಹರಿಕಾರ ಎಸ್​​ಕೆ ಶ್ಯಾಮ್‌ಸುಂದರ್ ನಿಧನ*

ಪ್ರಗತಿವಾಹಿನಿ ಸುದ್ದಿ: ಕನ್ನಡದ ಹಿರಿಯ ಪತ್ರಕರ್ತ, ಕನ್ನಡ ಡಿಜಿಟಲ್ ಮಾಧ್ಯಮದ ಹರಿಕಾರ ಎಂದೇ ಪ್ರಸಿದ್ಧರಾಗಿದ್ದ ಎಸ್​​ಕೆ ಶ್ಯಾಮ್‌ಸುಂದರ್ ಸೋಮವಾರ ರಾತ್ರಿ ನಿಧನರಾದರು.  ಅವರಿಗೆ 72 ವರ್ಷ ವಯಸ್ಸಾಗಿತ್ತು. ಶ್ಯಾಮ್‌ಸುಂದರ್ ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. Home add -Advt ಎರಡೂವರೆ ದಶಕದ ಹಿಂದೆ ಕನ್ನಡದಲ್ಲಿ ಇನ್ನೂ ಬ್ಲಾಗ್ ಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದ ಕಾಲದಲ್ಲಿಯೇ ದಟ್ಸ್ ಕನ್ನಡ ಡಾಟ್ ಕಾಮ್ ಎಂಬ ವೆಬ್ ಸೈಟ್ … Continue reading *ಡಿಜಿಟಲ್ ಮಾಧ್ಯಮದ ಹರಿಕಾರ ಎಸ್​​ಕೆ ಶ್ಯಾಮ್‌ಸುಂದರ್ ನಿಧನ*