*ನಾಳೆಯಿಂದ ಡಿಜಿಟಲ್ ಪೇಮೆಂಟ್ ನಿಯಮದಲ್ಲಿ ಬದಲಾವಣೆ*
ಪ್ರಗತಿವಾಹಿನಿ ಸುದ್ದಿ: ಏಪ್ರಿಲ್ 1ರಿಂದ ಹೊಸ ಹಣಕಾಸು ವರ್ಷ ಆರಂಭವಾಅಗುತ್ತಿದ್ದು, ಡಿಜಿಟಲ್ ಪೇಮೆಂಟ್ ವಿಧಾನದಲ್ಲಿ ಕೆಲ ಬದಲಾವಣೆಗಳಾಗಲಿವೆ. ಸೈಬರ್ ವಂಚನೆಯಂತಹ ವಂಚನೆ ತಪ್ಪಿಸುವ ನಿಟ್ಟಿನಲ್ಲಿ ಮಹತ್ವದ ಬದಲಾವಣೆ ಜಾರಿಗೆ ತರಲಾಗಿದೆ. ಏಪ್ರಿಲ್ 1ರಿಂದ ಡಿಜಿಟಲ್ ಪೇಮೆಂಟ್ ಬಳಕೆಯ ಕೆಲ ನಿಯಮಗಳಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಎಚ್ಡಿಎಫ್ಸಿ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕುಗಳು ಎಟಿಎಂ ವಿತ್ಡ್ರಾಯಲ್, ಲಾಕರ್, ಎಫ್ಡಿ, ಸಾಲ ಇತ್ಯಾದಿಗಳ ದರಗಳನ್ನು ಪರಿಷ್ಕರಿಸಿವೆ. ಕೆಲ ಕ್ರೆಡಿಟ್ ಕಾರ್ಡ್ಗಳ ರಿವಾರ್ಡ್ ಪಾಯಿಂಟ್ಸ್ ನಿಯಮಗಳಲ್ಲಿ ಬದಲಾವಣೆಯಾಗಿದೆ. ಆರ್ಬಿಐ ಮಾರ್ಗಸೂಚಿ ಪ್ರಕಾರ ಡಿಜಿಟಲ್ … Continue reading *ನಾಳೆಯಿಂದ ಡಿಜಿಟಲ್ ಪೇಮೆಂಟ್ ನಿಯಮದಲ್ಲಿ ಬದಲಾವಣೆ*
Copy and paste this URL into your WordPress site to embed
Copy and paste this code into your site to embed