*ಸಜಾ ಕೈದಿಯ ಪತ್ನಿಗೆ ವಿಡಿಯೋ ಕಾಲ್ ಮಾಡಿ ವಿವಸ್ತ್ರವಾಗುವಂತೆ ಹೇಳಿದ್ದ ಡಿಐಜಿ ಸೀಮಶೇಖರ್: ಬಂಧಿತ ಅಧಿಕಾರಿಯ ಕರ್ಮಕಾಂಡ ಬಯಲು*

ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜೈಲು ಡಿಐಜಿ ಸೋಮಶೇಖರ್ ರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಡಿಐಜಿಯ ಮತ್ತಷ್ಟು ಕರ್ಮಕಾಂಡ ಬಯಲಾಗಿದೆ. 2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ ಎಂಬ ಕೈದಿಯನ್ನ ಸುಪ್ರೀಂ ಕೋರ್ಟ್‌ನ ನಕಲಿ ಆದೇಶದ ಆಧಾರದ ಮೇಲೆ ಬಿಡುಗಡೆ ಮಾಡಲಾಗಿತ್ತು. ಶಂಕರ್ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ನಕಲಿ ಆದೇಶವನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ … Continue reading *ಸಜಾ ಕೈದಿಯ ಪತ್ನಿಗೆ ವಿಡಿಯೋ ಕಾಲ್ ಮಾಡಿ ವಿವಸ್ತ್ರವಾಗುವಂತೆ ಹೇಳಿದ್ದ ಡಿಐಜಿ ಸೀಮಶೇಖರ್: ಬಂಧಿತ ಅಧಿಕಾರಿಯ ಕರ್ಮಕಾಂಡ ಬಯಲು*