*ಬಿಜೆಪಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ*

ಸಿಎಂ ರೇಸ್ ನಲ್ಲಿ ಯಾರೂ ಇಲ್ಲ ಎಂದು ಸ್ಪಷ್ಟನೆ ಪ್ರಗತಿವಾಹಿನಿ ಸುದ್ದಿ: ಸಿಎಂ ರೇಸ್ ನಲ್ಲಿ ಯಾರೂ ಇಲ್ಲವೇ ಇಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.Home add -Advt ಬುಧವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿಯವರಿಗೆ ಸ್ಥಿರ ಸರಕಾರವನ್ನ ಸಹಿಸಿಕೊಳ್ಳಲು ಆಗುತ್ತಿಲ್ಲ. ಬಿಜೆಪಿಯವರದ್ದು ಸರಕಾರ ಅಸ್ಥಿರ ಮಾಡುವುದು, ಸರಕಾರ ಬೀಳಿಸುವುದು, ಸರಕಾರ ಒಡೆಯುವುದು, ಆಪರೇಷನ್ ಮಾಡುವುದು ಕೇಂದ್ರ ಸರಕಾರದವರಿಗೆ ಇದೇ ಕೆಲಸ ಆಗಿದೆ‌. ಕರ್ನಾಟಕದ ಅಭಿವೃದ್ಧಿ … Continue reading *ಬಿಜೆಪಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ*