*ತೆರಿಗೆ ಹೆಚ್ಚಳ: ಜನಸಾಮಾನ್ಯರನ್ನು ಆರೋಗ್ಯ ವಿಮೆಗಳಿಂದ ದೂರ ತಳ್ಳುತ್ತಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*

ಆರೋಗ್ಯ ವಿಮೆ ಮೇಲಿನ ಶೇ18 ರಷ್ಟು ಜಿಎಸ್.ಟಿ ಮರು ಪರಿಶೀಲಿಸುವಂತೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದ ಸಚಿವರು ಪ್ರಗತಿವಾಹಿನಿ ಸುದ್ದಿ: ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಆರೋಗ್ಯ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು … Continue reading *ತೆರಿಗೆ ಹೆಚ್ಚಳ: ಜನಸಾಮಾನ್ಯರನ್ನು ಆರೋಗ್ಯ ವಿಮೆಗಳಿಂದ ದೂರ ತಳ್ಳುತ್ತಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*