*ಯತ್ನಾಳ ವಿರುದ್ಧ ಕೇಸ್ ದಾಖಲಿಸಿದ ದಿನೇಶ್ ಗುಂಡೂರಾವ್ ಪತ್ನಿ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ತಮ್ಮ ಹಾಗೂ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬು ಗುಂಡೂರಾವ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಇಂದು ನ್ಯಾಯಾಲಯದಲ್ಲಿ ಪ್ರಮಾಣೀಕೃತ ಹೇಳಿಕೆ ದಾಖಲಿಸಿದ್ದಾರೆ. ಬೆಂಗಳೂರಿನ 42 ಎಸಿಎಂಎಂ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಾಗಿದ್ದು ತಬು ಅವರ ಪರವಾಗಿ ಸೂರ್ಯ ಮುಕುಂದ್ ರಾಜ್ ನ್ಯಾಯಾಲಯದ ಮುಂದೆ ಹಾಜರಾಗಿ ವಾದ ಮಂಡಿಸಿದ್ದಾರೆ.Home add -Advt ಒಬ್ಬ … Continue reading *ಯತ್ನಾಳ ವಿರುದ್ಧ ಕೇಸ್ ದಾಖಲಿಸಿದ ದಿನೇಶ್ ಗುಂಡೂರಾವ್ ಪತ್ನಿ*