*ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*

ವಿಧಾನ ಸೌಧದ ಮೆಟ್ಟಿಲುಗಳ ಮುಂದೆ ಯೋಗಭ್ಯಾಸ ನಡೆಸಿದ ರಾಜ್ಯಪಾಲರು ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ಗಳನ್ನು ಸ್ಥಾಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನ ಹಾಕಿಕೊಳ್ಳುತ್ತಿದೆ. ರಾಜ್ಯದ ಎಲ್ಲ … Continue reading *ಜಿಲ್ಲಾಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*