*ಚುನಾವಣಾ ಅಖಾಡಕ್ಕೆ ದಿಂಗಾಲೇಶ್ವರ ಶ್ರೀಗಳು*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು‌ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಲ್ಲಿ ದಿಂಗಾಲೇಶ್ವರ ಶ್ರೀಗಳು ಘೋಷಣೆ ಮಾಡಿದರು.Home add -Advt ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಲ್ಲಿ ದಿಂಗಾಲೇಶ್ವರ ಶ್ರೀಗಳು ಸೋಮವಾರ ಮಧ್ಯಾಹ್ನ ಸುದ್ದಿಗೋಷ್ಟಿ‌ ನಡೆಸಿ ಮಾತನಾಡಿ,ದಾರವಾಡದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್ ಫಿಕ್ಸಿಂಗ್ ಮಾಡಿಕೊಂಡಿವೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಮತದಾರರಿಗೆ ಮಾಡಿದ ದ್ರೋಹವಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿ ಘೋಷಣೆ ಮಾಡಿವೆ ಆದರೆ ಮತದಾರರು … Continue reading *ಚುನಾವಣಾ ಅಖಾಡಕ್ಕೆ ದಿಂಗಾಲೇಶ್ವರ ಶ್ರೀಗಳು*