*ಇಲಾಖೆಗಳ ನೇರ ನೇಮಕಾತಿ ಅಧಿಸೂಚನೆ ರದ್ದು: ಸರ್ಕಾರದಿಂದ ಸುತ್ತೋಲೆ ಪ್ರಕಟ*
ಬೆಂಗಳೂರು: ಇಲಾಖೆಗಳ ನೇರ ನೇಮಕಾತಿಗಾಗಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಸುತ್ತೋಲೆ ಪ್ರಕಟಿಸಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡಂತೆ 28-10-2024ರ ನಂತರ ಯಾವುದೇ ಇಲಾಖೆ, ಮಂಡಳಿ, ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧಿಸಿದ ಪ್ರಾಧಿಕಾರಗಳು ಹೊರಡಿಸಿರುವ ಅಧಿಸೂಚನೆಗಳನ್ನು ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಆದೇಶ ನೀಡಲಾಗಿದೆ.
Copy and paste this URL into your WordPress site to embed
Copy and paste this code into your site to embed