*ಪತ್ನಿ ನಟಿ ಶಶಿಕಲಾ ವಿರುದ್ಧ ದೂರು ನೀಡಿದ ನಿರ್ದೇಶಕ ಹರ್ಷವರ್ಧನ್*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರಂಗದಲ್ಲಿ ಪ್ರಜಾರಾಜ್ಯ ಸಿನಿಮಾ ಮಾಡಿದ್ದ ನಿರ್ದೇಶಕ ಹರ್ಷವರ್ಧನ್ ಹೆಂಡತಿ ನಟಿ ಶಶಿಕಲಾ ವಿರುದ್ಧ ಇದೀಗ ದೂರು ನೀಡಿದ್ದಾರೆ. ಹರ್ಷವರ್ಧನ್ ಅವರು ಕನ್ನಡ ಚಿತ್ರರಂಗದಲ್ಲಿ 2020ರಲ್ಲಿ ನಿರ್ದೇಶಕರಾಗಿ ಹೊಸ ಸಿನಿಮಾದ ಶೂಟಿಂಗ್ ಶುರು ಮಾಡಿದ್ದರು. 2021ರ ಮಾರ್ಚ್ ನಲ್ಲಿ ಶೂಟಿಂಗ್ ಗೆ ಹೊಸ ಕಲಾವಿದೆಯಾಗಿ ಶಶಿಕಲಾ ಬಂದಿದ್ದರು. ಆಗ ಹರ್ಷವರ್ಧನ್ ನಂಬರ್ ಪಡೆದುಕೊಂಡಿದ್ದರು. ಇದಾದ ನಂತರ ಸಿನಿಮಾಗೆ ಹಣ ಹೂಡಿಕೆ ಮಾಡುತ್ತೇನೆ ಎಂದು ನಂಬಿಸಿ ತನ್ನೊಂದಿಗೆ ರಿಲೇಷನ್ ಶಿಪ್ ನಲ್ಲಿರುವಂತೆ ಒತ್ತಾಯ ಮಾಡಿದರು. ಆಗ … Continue reading *ಪತ್ನಿ ನಟಿ ಶಶಿಕಲಾ ವಿರುದ್ಧ ದೂರು ನೀಡಿದ ನಿರ್ದೇಶಕ ಹರ್ಷವರ್ಧನ್*