*ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ನಿರ್ದೇಶಕ ನಾಗೇಂದ್ರ ಪ್ರಸಾದ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕೈಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾದರೇ ಸಂಬಂಧಿಸಿದ ಗುತ್ತಿಗೆದಾರರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಅವರು ಸೂಚನೆ ನೀಡಿದರು. ಬೆಂಗಳೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕೇಂದ್ರ ಕಚೇರಿಯಿಂದ ಬೆಳಗಾವಿ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಸಮನ್ವಯ ಸಭೆಯ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಪಂ ಸಿಇಒ ರಾಹುಲ್ … Continue reading *ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ನಿರ್ದೇಶಕ ನಾಗೇಂದ್ರ ಪ್ರಸಾದ ಸೂಚನೆ*