*BREAKING: ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಪ್ರಕರಣ: ನಟಿ ಐಶ್ವರ್ಯಾ ಸೇರಿದಂತೆ 11 ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕನ್ನಡ ಖ್ಯಾತ ನಿರ್ದೇಶಕ ಅನಿಶ್ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಐಶ್ವರ್ಯಾ ಸೇರಿದಂತೆ 11 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅನೀಶ್ ಅವರ ಕಾರು ಖರೀದಿಸುವುದಾಗಿ ಹೇಳಿ ಅವರನ್ನು ಕರೆಸಿಕೊಂಡಿದ್ದ ಗ್ಯಾಂಗ್ ಅನೀಶ್ ಅವರನ್ನು ಕಿಡ್ನ್ಯಾಪ್ ಮಾಡಿತ್ತು. ಇದೀಗ ಅಪಹರಣಕಾರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.Home add -Advt ನಟಿ ಐಶ್ವರ್ಯಾ ದುನಿಯಾ ವಿಜಯ್ ಅಭಿನಯದ ಭೀಮಾ ಚಿತ್ರದಲ್ಲಿ ನಟಿಸಿದ್ದಾರೆ. ನಟಿ ಕಂ ಮಾಡೆಲ್ ಆಗಿದ್ದು, ರೀಲ್ಸ್ ಗಳ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಈಗ ನಿರ್ದೇಶಕನನ್ನು ಕಿಡ್ನ್ಯಾಪ್ … Continue reading *BREAKING: ನಿರ್ದೇಶಕ ಅನೀಶ್ ಕಿಡ್ನ್ಯಾಪ್ ಪ್ರಕರಣ: ನಟಿ ಐಶ್ವರ್ಯಾ ಸೇರಿದಂತೆ 11 ಆರೋಪಿಗಳು ಅರೆಸ್ಟ್*