*ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಹಾಗೂ ಕಿರುತೆರೆ ಲೋಕದ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.Home add -Advt ಬೆಂಗಳೂರಿನ ನಾಗರಬಾವಿಯಲ್ಲಿರುವ ತಮ್ಮ ಮನೆಯಲ್ಲಿಯೇ ವಿನೋದ್ ದೊಂದಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವಿನೋದ್ ದೊಂಡಾಲೆ ಶಾಂತಂ ಪಾಪಂ, ಕರಿಮಣಿ ಸೇರಿದಂತೆ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿದ್ದರು. ಪಿ.ಶೇಷಾದ್ರಿ, ಟಿ.ಎನ್.ಸೀತಾರಾಂ ಅವರ ಜೊತೆ ಸಿನಿಮಾ ಹಾಗೂ ಧಾರಾವಾಹಿಗಳ ಸಂಚಿಕೆ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೇ … Continue reading *ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ*