*ಲಕ್ಷ್ಮೀ ಹೆಬ್ಬಾಳಕರ್‌ ಕ್ರಿಯಾಶೀಲ ಸಚಿವೆ: ಡಿಸಿಎಂ ಶ್ಲಾಘನೆ*

ವಿಕಲ ಚೇತನರು ದೇವರ ಮಕ್ಕಳು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ತುಂಬಾ ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶ್ಲಾಘಿಸಿದರು. ವಿಶೇಷ ಚೇತನರಿಗೆ ಇಲಾಖೆಯಲ್ಲಿರುವ ಸವಲತ್ತುಗಳನ್ನು ಸೂಕ್ತ ರೀತಿಯಲ್ಲಿ ತಲುಪಿಸುತ್ತಿದ್ದಾರೆ. ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ, ಸುಧಾರಣೆ ತರಲು ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರ ಕಾರ್ಯವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶ್ಲಾಘಿಸಿದರು. ವಿಕಲ ಚೇತನರಾದರೂ ಸಂಗೀತ ಕ್ಷೇತ್ರದಲ್ಲಿ ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು … Continue reading *ಲಕ್ಷ್ಮೀ ಹೆಬ್ಬಾಳಕರ್‌ ಕ್ರಿಯಾಶೀಲ ಸಚಿವೆ: ಡಿಸಿಎಂ ಶ್ಲಾಘನೆ*