*ಲಕ್ಷ್ಮೀ ಹೆಬ್ಬಾಳಕರ್ ಕ್ರಿಯಾಶೀಲ ಸಚಿವೆ: ಡಿಸಿಎಂ ಶ್ಲಾಘನೆ*
ವಿಕಲ ಚೇತನರು ದೇವರ ಮಕ್ಕಳು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ತುಂಬಾ ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ಲಾಘಿಸಿದರು.Home add -Advt ವಿಶೇಷ ಚೇತನರಿಗೆ ಇಲಾಖೆಯಲ್ಲಿರುವ ಸವಲತ್ತುಗಳನ್ನು ಸೂಕ್ತ ರೀತಿಯಲ್ಲಿ ತಲುಪಿಸುತ್ತಿದ್ದಾರೆ. ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ, ಸುಧಾರಣೆ ತರಲು ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರ ಕಾರ್ಯವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ಲಾಘಿಸಿದರು. ವಿಕಲ ಚೇತನರಾದರೂ ಸಂಗೀತ ಕ್ಷೇತ್ರದಲ್ಲಿ ಪಂಚಾಕ್ಷರಿ ಗವಾಯಿಗಳು, … Continue reading *ಲಕ್ಷ್ಮೀ ಹೆಬ್ಬಾಳಕರ್ ಕ್ರಿಯಾಶೀಲ ಸಚಿವೆ: ಡಿಸಿಎಂ ಶ್ಲಾಘನೆ*
Copy and paste this URL into your WordPress site to embed
Copy and paste this code into your site to embed