*ನಮ್ಮದು ಹೃದಯವಂತ ಸರ್ಕಾರ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದು, ರಾಜ್ಯ ಸರ್ಕಾರ ವಿಕಲಚೇತನರ ಪಾಲಿಗಂತೂ ಹೃದಯವಂತ ಸರ್ಕಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದ್ದಾರೆ. ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶಾಲಯ ವತಿಯಿಂದ ಅಯೋಜಿಸಿದ್ದ ವಿಕಲಚೇತನ ದಿನಾಚರಣೆ- 2024, ಆರೈಕೆದಾರರಿಗೆ ಮಾಸಿಕ ಭತ್ಯೆ ಯೋಜನೆಗೆ ಚಾಲನೆ ಹಾಗೂ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. … Continue reading *ನಮ್ಮದು ಹೃದಯವಂತ ಸರ್ಕಾರ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌*