*ನಮ್ಮದು ಹೃದಯವಂತ ಸರ್ಕಾರ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದು, ರಾಜ್ಯ ಸರ್ಕಾರ ವಿಕಲಚೇತನರ ಪಾಲಿಗಂತೂ ಹೃದಯವಂತ ಸರ್ಕಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದ್ದಾರೆ.Home add -Advt ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶಾಲಯ ವತಿಯಿಂದ ಅಯೋಜಿಸಿದ್ದ ವಿಕಲಚೇತನ ದಿನಾಚರಣೆ- 2024, ಆರೈಕೆದಾರರಿಗೆ ಮಾಸಿಕ ಭತ್ಯೆ ಯೋಜನೆಗೆ ಚಾಲನೆ ಹಾಗೂ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ … Continue reading *ನಮ್ಮದು ಹೃದಯವಂತ ಸರ್ಕಾರ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌*