*ದೇವರು ಕೊಟ್ಟಿರುವ ಪರೀಕ್ಷೆ ಗೆದ್ದು, ಸಾಧನೆ ಮಾಡಿ: ವಿಕಲಚೇತನರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಆತ್ಮಸ್ಥೈರ್ಯ*

ಪ್ರಗತಿವಾಹಿನಿ ಸುದ್ದಿ: ವಿಕಲಚೇತನತೆ ವರವೂ ಅಲ್ಲ, ಶಾಪವೂ ಅಲ್ಲ. ದೇವರು ನಿಮಗೆ ಜೀವನದಲ್ಲಿ ನೀಡಿರುವ ಪರೀಕ್ಷೆ. ಇದನ್ನು ಮೆಟ್ಟಿನಿಂತ ಅನೇಕರು ಸಾಧನೆ ಮಾಡಿ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ನೀವೂ ಇದನ್ನು ಅನುಸರಿಸಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಕಲಚೇತನರಿಗೆ ಕಿವಿಮಾತು ಹೇಳಿದರು. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ವಿಶ್ವ ವಿಕಲಚೇತನರ ದಿನ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಿಮ್ಮನ್ನು ದೇವರ ಮಕ್ಕಳು ಎಂದು ಕರೆದರು. ನಿಮಗೆ ಗಣಪತಿಯೇ ಸ್ಫೂರ್ತಿ. ಆನೆ … Continue reading *ದೇವರು ಕೊಟ್ಟಿರುವ ಪರೀಕ್ಷೆ ಗೆದ್ದು, ಸಾಧನೆ ಮಾಡಿ: ವಿಕಲಚೇತನರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಆತ್ಮಸ್ಥೈರ್ಯ*