*ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ; ವಿಕಲ ಚೇತನರ ಒಕ್ಕೂಟದ ಪ್ರತಿಭಟನೆ ವಾಪಸ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಕಲ ಚೇತನರ ಹಾಗೂ ವಿವಿಧೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಒಕ್ಕೂಟದ ಬೇಡಿಕೆಗಳನ್ನು ಸಾಧ್ಯವಾದಷ್ಟು ಬರುವ ಬಜೆಟ್ ನಲ್ಲಿ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪ್ರತಿಭಟನಾಕಾರರ ಅಹವಾಲು ಆಲಿಸಿದರು.Home add -Advt ನಿಮ್ಮ ಸಹೋದರಿಯಾಗಿ ನಿಮ್ಮ ಜೊತೆ ನಾನಿರುತ್ತೇನೆ. … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ; ವಿಕಲ ಚೇತನರ ಒಕ್ಕೂಟದ ಪ್ರತಿಭಟನೆ ವಾಪಸ್*