*ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ: ಕಟ್ಟೆಚ್ಚರಕ್ಕೆ ಸೂಚನೆ*
ಅತಿವೃಷ್ಟಿ/ಪ್ರವಾಹ ನಿರ್ವಹಣೆ ಸಿದ್ಧತೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಾರಾಷ್ಟ್ರ ರಾಜ್ಯದಲ್ಲಿ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ನದಿಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗುತ್ತಿರುವದರಿಂದ ಜಿಲ್ಲೆಯಲ್ಲಿ ಉಂಟಾಗಬಹುದಾದ ಅತೀವೃಷ್ಟಿ/ಪ್ರವಾಹ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಜೂ.18) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿ, ಹುಕ್ಕೇರಿ, ಖಾನಾಪೂರ, ನಿಪ್ಪಾಣಿ, ಚಿಕ್ಕೋಡಿ … Continue reading *ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ: ಕಟ್ಟೆಚ್ಚರಕ್ಕೆ ಸೂಚನೆ*
Copy and paste this URL into your WordPress site to embed
Copy and paste this code into your site to embed