Kannada NewsKarnataka NewsLatest
ರಾಜ್ಯದಲ್ಲಿ ಸೋಂಕಿತರಿಗಿಂತ ಡಿಸ್ಚಾರ್ಜ್ ಡಬಲ್; ಬೆಳಗಾವಿಯಲ್ಲಿ 2 ಸಾವಿರ ದಾಟಿತು ಸೋಂಕಿತರ ಸಂಖ್ಯೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಮಂಗಳವಾರ 30 ಸಾವಿರ ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದರೆ, 58 ಸಾವಿರ ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
525 ಜನರು ಇಂದು ಒಂದೇ ದಿನ ಸಾವಿಗೀಡಾಗಿದ್ದಾರೆ. ಪಾಸಿಟಿವಿಟ್ ರೇಟ್ 32.50. ಸಾವಿನ ಪ್ರಮಾಣ 1.73.
ಬೆಂಗಳೂರಿನಲ್ಲಿ ಇಂದು 8676 ಜನರಿಗೆ ಸೋಂಕು ಪತ್ತೆಯಾಗಿದ್ದರೆ 298 ಜನರು ಸಾವಿಗೀಡಾಗಿದ್ದಾರೆ.
ಬೆಳಗಾವಿಯಲ್ಲಿ 2118 ಜನರಿಗೆ ಸೋಂಕು ಪತ್ತೆಯಾಗಿದ್ದರೆ 5 ಜನರು ಸಾವಿಗೀಡಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 22 ಜನರು ಸಾವಿಗೀಡಾಗಿದ್ದು, 803 ಜನರಿಗೆ ಇಂದು ಸೋಂಕು ದೃಢಪಟ್ಟಿದೆ.
ರಾಜ್ಯದ ಸಮಗ್ರ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ –
ಕನ್ನಡ – 18-05-2021 HMB Kannada
ಇಂಗ್ಲೀಷ್ – 18-05-2021 HMB English
ಗ್ರಾಮ ಪಂಚಾಯತ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ