Kannada NewsKarnataka NewsLatest

ರಾಜ್ಯದಲ್ಲಿ ಸೋಂಕಿತರಿಗಿಂತ ಡಿಸ್ಚಾರ್ಜ್ ಡಬಲ್; ಬೆಳಗಾವಿಯಲ್ಲಿ 2 ಸಾವಿರ ದಾಟಿತು ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಮಂಗಳವಾರ 30 ಸಾವಿರ ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದರೆ, 58 ಸಾವಿರ ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

525 ಜನರು ಇಂದು ಒಂದೇ ದಿನ ಸಾವಿಗೀಡಾಗಿದ್ದಾರೆ. ಪಾಸಿಟಿವಿಟ್ ರೇಟ್ 32.50. ಸಾವಿನ ಪ್ರಮಾಣ 1.73.

Home add -Advt

ಬೆಂಗಳೂರಿನಲ್ಲಿ ಇಂದು 8676 ಜನರಿಗೆ ಸೋಂಕು ಪತ್ತೆಯಾಗಿದ್ದರೆ 298 ಜನರು ಸಾವಿಗೀಡಾಗಿದ್ದಾರೆ.

ಬೆಳಗಾವಿಯಲ್ಲಿ 2118 ಜನರಿಗೆ ಸೋಂಕು ಪತ್ತೆಯಾಗಿದ್ದರೆ 5 ಜನರು ಸಾವಿಗೀಡಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ  22 ಜನರು ಸಾವಿಗೀಡಾಗಿದ್ದು, 803 ಜನರಿಗೆ ಇಂದು ಸೋಂಕು ದೃಢಪಟ್ಟಿದೆ.

ರಾಜ್ಯದ ಸಮಗ್ರ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ –

ಕನ್ನಡ – 18-05-2021 HMB Kannada

ಇಂಗ್ಲೀಷ್ – 18-05-2021 HMB English

ಗ್ರಾಮ ಪಂಚಾಯತ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್

Related Articles

Back to top button