*ಬೆಳಗಾವಿ ವಾಣಿಜ್ಯೋದ್ಯಮ ಸಂಸ್ಥೆಯ ಜೊತೆ ವಿಮಾನಯಾನ ಸಂಸ್ಥೆಗಳ ಚರ್ಚೆ: ಸಕಾರಾತ್ಮಕ ಸ್ಪಂದನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಬೆಳಗಾವಿ ವಿಮಾನ ನಿಲ್ದಾಣದಿಂದ ವಿಮಾನ ಸಂಚಾರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ವಾಣಿಜ್ಯೋದ್ಯಮ ಸಂಘ ಪ್ರತಿಭಟನೆಯ ನಿರ್ಧಾರ ತಳೆದಿದ್ದ ಹಿನ್ನೆಲೆಯಲ್ಲಿ ವಿವಿಧ ಖಾಸಗಿ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳು ಸಂಘದ ಕಚೇರಿಗೆ ಆಗಮಿಸಿ ಚರ್ಚೆ ನಡೆಸಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ನೀಡಿವೆ. ಸಂಚಾರ ದಟ್ಟಣೆ ಇದ್ದರೂ ಬೆಳಗಾವಿ ವಿಮಾನ ನಿಲ್ದಾಣದಿಂದ ಸಂಚರಿಸುತ್ತಿದ್ದ ಹಲವಾರು ವಿಮಾನಗಳು ಏಕಾ ಏಕಿ ರದ್ದಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಉದ್ಯಮಗಳ ಕಾರ್ಯಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದವು. … Continue reading *ಬೆಳಗಾವಿ ವಾಣಿಜ್ಯೋದ್ಯಮ ಸಂಸ್ಥೆಯ ಜೊತೆ ವಿಮಾನಯಾನ ಸಂಸ್ಥೆಗಳ ಚರ್ಚೆ: ಸಕಾರಾತ್ಮಕ ಸ್ಪಂದನೆ*