*ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಿಕೆಗೆ ಚರ್ಚೆ: ಸಚಿವ ಶಿವರಾಜ್ ತಂಗಡಗಿ*

ಪ್ರಗತಿವಾಹಿನಿ ಸುದ್ಧಿ, ಕೈಗಾರಿಕೆಗಳು ಸೇರಿದಂತೆ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ‌ ಮೀಸಲಾತಿ ನೀಡುವ ಸಂಬಂಧ ಸರ್ಕಾರದ ‌ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ. ಕಾಸರಗೋಡಿನ ಎಡನೀರು ಮಠದ‌‌‌ ಸಭಾಂಗಣದಲ್ಲಿ ಬುಧವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ವಿತರಣೆಮಾಡಿ ಅವರು ಮಾತನಾಡಿದರು.Home add -Advt ಈ ಸಂಬಂಧ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಈಗಾಗಲೇ … Continue reading *ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಿಕೆಗೆ ಚರ್ಚೆ: ಸಚಿವ ಶಿವರಾಜ್ ತಂಗಡಗಿ*