*ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಿಕೆಗೆ ಚರ್ಚೆ: ಸಚಿವ ಶಿವರಾಜ್ ತಂಗಡಗಿ*

ಪ್ರಗತಿವಾಹಿನಿ ಸುದ್ಧಿ, ಕೈಗಾರಿಕೆಗಳು ಸೇರಿದಂತೆ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ‌ ಮೀಸಲಾತಿ ನೀಡುವ ಸಂಬಂಧ ಸರ್ಕಾರದ ‌ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.Home add -Advt ಕಾಸರಗೋಡಿನ ಎಡನೀರು ಮಠದ‌‌‌ ಸಭಾಂಗಣದಲ್ಲಿ ಬುಧವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ವಿತರಣೆಮಾಡಿ ಅವರು ಮಾತನಾಡಿದರು. ಈ ಸಂಬಂಧ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಈಗಾಗಲೇ … Continue reading *ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಿಕೆಗೆ ಚರ್ಚೆ: ಸಚಿವ ಶಿವರಾಜ್ ತಂಗಡಗಿ*