*ವ್ಯಕ್ತಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡದೆ ಅವಮಾನ*

ಪ್ರಗತಿವಾಹಿನಿ ಸುದ್ದಿ: 69ನೇ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಹಲವು ಸಾಧಕರಿಗೆ ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆದರೆ. ಬಾಬು ಪಿಲಾ‌ರ್ ಎಂಬ ಸಮಾಜ ಸೇವಕನನ್ನು ಅವಮಾನಿಸಲಾಗಿದೆ.‌ ಸ್ಪೀಕರ್ ಯುಟಿ ಖಾದರ್ ಅವರು ಪ್ರತಿನಿಧಿಸುವ ಉಳ್ಳಾಲ ಕ್ಷೇತ್ರದ ಬಾಬು ಪಿಲಾ‌ರ್ ಎಂಬ ಸಮಾಜ ಸೇವಕನನ್ನು ಸುವರ್ಣ ಮಹೋತ್ಸವ ಪ್ರಶಸ್ತಿ ನೀಡುವುದಾಗಿ ಕರೆಸಿ ಪ್ರಶಸ್ತಿ ನೀಡದೇ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.Home add -Advt ಅಲ್ಪಸಂಖ್ಯಾತರ ಪಾರ್ಥಿವ ಶರೀರಗಳಿಗೆ ಬಾಬು ಪಿಲಾರ್ ಅಂತ್ಯಕ್ರಿಯೆ ನೆರವೇರಿಸುತ್ತಾ ಸಮಾಜ ಸೇವೆ … Continue reading *ವ್ಯಕ್ತಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡದೆ ಅವಮಾನ*