*ಎಸ್‌ಜಿಬಿಐಟಿ ಎನ್‌ಎಸ್‌ಎಸ್ ಘಟಕ ಮತ್ತು ಅಂತರ್ಯಾಮಿ ಫೌಂಡೇಶನ್ ನಡುವೆ ಒಡಂಬಡಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಸ್. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯ (SGBIT), ಬೆಳಗಾವಿಯ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕವು, ಸಮಾಜಮುಖಿ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವ ಉದ್ದೇಶದಿಂದ, ಅಂತರ್ಯಾಮಿ ಫೌಂಡೇಶನ್, ಬೆಳಗಾವಿಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ. ಈ ಒಪ್ಪಂದ ಸಹಿಯು ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನೆರವೇರಿದ್ದು ಕಾರ್ಯಕ್ರಮದಲ್ಲಿ ಎಸ್‌ಜಿಬಿಐಟಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಎಫ್. ವಿ. ಮಾನ್ವಿ, ಪ್ರಾಚಾರ್ಯ ಡಾ. ಬಿ. ಆರ್. ಪಟಗುಂದಿ, ಅಂತರ್ಯಾಮಿ ಫೌಂಡೇಶನ್‌ನ ಅಧ್ಯಕ್ಷ ನಾಗರಾಜ ಗಸ್ತಿ, ಎನ್‌ಎಸ್‌ಎಸ್ ಘಟಕದ ಕಾರ್ಯಕ್ರಮಾಧಿಕಾರಿ … Continue reading *ಎಸ್‌ಜಿಬಿಐಟಿ ಎನ್‌ಎಸ್‌ಎಸ್ ಘಟಕ ಮತ್ತು ಅಂತರ್ಯಾಮಿ ಫೌಂಡೇಶನ್ ನಡುವೆ ಒಡಂಬಡಿಕೆ*