ತಡರಾತ್ರಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಅವಮಾನ: ಸ್ಥಳಕ್ಕೆ ದೌಡಾಯಿಸಿದ ಪೊಲೀಸರು

ಮಚ್ಚೆ ಗ್ರಾಮದಲ್ಲಿ ಕ್ರಾಂತಿವೀರರ ಪ್ರತಿಮೆಗೆ ಅವಮಾನ ಯತ್ನ — ತನಿಖೆ ಚುರುಕು ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಚ್ಚೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಅಪರಿಚಿತರು ಯಾವುದೋ ಪದಾರ್ಥವನ್ನು ಹಚ್ಚಿರುವ ಕುರಿತು ದೂರು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ದೂರು ಸ್ವೀಕರಿಸಿದ ತಕ್ಷಣವೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತಿಮೆಯ ಮೇಲಿದ್ದ ಪದಾರ್ಥದ ಮಾದರಿಯನ್ನು ಸಂಗ್ರಹಿಸಿ ಫೊರೆನ್ಸಿಕ್ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಥಳದ ಸಮೀಪದಲ್ಲೇ … Continue reading ತಡರಾತ್ರಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಅವಮಾನ: ಸ್ಥಳಕ್ಕೆ ದೌಡಾಯಿಸಿದ ಪೊಲೀಸರು