ದಿಕ್ಕು ತಪ್ಪಿಸುವ, ಕಲೆಕ್ಷನ್ ಬಜೆಟ್: ಜೊಲ್ಲೆ ದಂಪತಿ ಪ್ರತಿಕ್ರಿಯೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಗ್ಯಾರಂಟೀ ಯೋಜನೆಗಳ ಜಾರಿಗೆ ಸ್ಪಷ್ಟತೆ ನೀಡದ, ಆರ್ಥಿಕ ಸಂಪನ್ಮೂಲದ ಕ್ರೋಡಿಕರಣದ ಬಗ್ಗೆ ನಿಖರ ಮಾಹಿತಿ ಒದಗಿಸದ, ಉದ್ಯಮ ಹಾಗೂ ಕೃಷಿ ಕ್ಷೇತ್ರಕ್ಕೆ ಉತ್ತೇಜನವಿಲ್ಲದ, ನಿರುದ್ಯೋಗ ನಿವಾರಣೆಗೆ ಯಾವುದೇ ಭರವಸೆ ನೀಡದ, ಶಿಕ್ಷಣ ಕ್ಷೇತ್ರವನ್ನು ದಿಕ್ಕು ತಪ್ಪಿಸುವ, ಜನವಿರೋಧಿ ಹಾಗೂ ಅಭಿವೃದ್ಧಿ ವಿರೋಧಿ ಬಜೆಟ್’ಅನ್ನು ಮುಖ್ಯಮಂತ್ರಿಗಳು ಮಂಡಿಸಿದ್ದಾರೆ ಎಂದು ಮಾಜಿ ಸಚಿವೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ. ಸುಳ್ಳು ಭರವಸೆಗಳನ್ನು ಹೇಳಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಭರಸೆಗಳನ್ನು ಮೊದಲು ಈಡೇರಿಸಬೇಕು ಎಂದು … Continue reading ದಿಕ್ಕು ತಪ್ಪಿಸುವ, ಕಲೆಕ್ಷನ್ ಬಜೆಟ್: ಜೊಲ್ಲೆ ದಂಪತಿ ಪ್ರತಿಕ್ರಿಯೆ