ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ಸೋಂಕಿನಿಂದ ಮೃತಪಟ್ಟ ಕುಟುಂಬಸ್ಥರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸರ್ಕಾರದಿಂದ ಬಿಡುಗಡೆಗೊಳಿಸಲಾದ ಕೋವಿಡ್ ಪರಿಹಾರ ನಿಧಿಯ ಚೆಕ್ ಗಳನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಯುವರಾಜ ಕದಂ, ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಮೃಣಾಲ ಹೆಬ್ಬಾಳಕರ್, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ