*ಸಫಾಯಿ ಕಾರ್ಮಿಕರಿಗೆ ದೀಪಾವಳಿ ಉಡುಗೊರೆ*: *ಹ್ಯಾಂಪರ್ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ದೀಪಾವಳಿಯ ಸಂಭ್ರಮವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಉದ್ದೇಶದಿಂದ ದಿ. ಪುಂಡಲಿಕ ರಾಮಚಂದ್ರ ಹಂಗಿರಗೆಕರ ಫೌಂಡೇಶನ್ ಹಾಗೂ ಶ್ರೀ ರಾಮ್ ಇನೋವೇಶನ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಗರದ ಸ್ವಚ್ಛತಾ ಕಾರ್ಮಿಕರಿಗೆ ದೀಪಾವಳಿ ಉಡುಗೊರೆ ಹ್ಯಾಂಪರ್‌ಗಳನ್ನು ವಿತರಿಸಲಾಯಿತು. ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಹಗಲಿರುಳು ಶ್ರಮಿಸುವ ಸ್ವಚ್ಛತಾ ಕಾರ್ಮಿಕರ ಸೇವೆಯನ್ನು ಗೌರವಿಸಿ, ಅವರ ಕಾರ್ಯದ ಬಗ್ಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಈ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾರ್ಮಿಕರಿಗೆ ದೀಪಾವಳಿ ಉಡುಗೊರೆ ಹ್ಯಾಂಪರ್‌ಗಳನ್ನು ನೀಡಿ ಹಬ್ಬದ … Continue reading *ಸಫಾಯಿ ಕಾರ್ಮಿಕರಿಗೆ ದೀಪಾವಳಿ ಉಡುಗೊರೆ*: *ಹ್ಯಾಂಪರ್ ವಿತರಣೆ*