Kannada NewsKarnataka News

ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಸಾಮಗ್ರಿ ವಿತರಣೆ

ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಸಾಮಗ್ರಿ ವಿತರಣೆ

ಶ್ರೇಷ್ಠಾ ಫೌಂಡೇಶನ್ ವತಿಯಿಂದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಪ್ರಗತಿವಾಹಿನಿ ಸುದ್ದಿ – ಬೆಳಗಾವಿ : ಇತ್ತಿಚಿಗೆ ಬೆಳಗಾವಿ ಶ್ರೇಷ್ಠಾ ಫೌಂಡೇಶನ್ ವತಿಯಿಂದ ಬೆಳಗಾವಿ ನಗರದ ೧೨ ಸರಕಾರಿ ಶಾಲೆಗಳಲ್ಲಿನ ಸುಮಾರು ೧೧೦೦ ಬಡ ವಿದ್ಯಾರ್ಥಿಗಳಿಗೆ ಕಿಂಗಸೈಜ್ ನೋಟಬುಕ್ ಸೇರಿದಂತೆ ಪಠ್ಯಕ್ರಮಕ್ಕೆ ಅಗತ್ಯವಾಗಿರುವ ಇನ್ನಿತರ ಶಾಲಾ ಸಾಮಗ್ರಿಗಳನ್ನು ವಿತರಿಸಲಾಯಿತು. ಅದಲ್ಲದೆ ಆರ್ಥಿಕ ಸಮಸ್ಯೆ ಹೊಂದಿದ ೫ ಬಡ ಮಕ್ಕಳ ಶಾಲಾ ಶುಲ್ಕವನ್ನು ಸಹ ಭರಿಸಲಾಯಿತು. ಈ ಸಂಧರ್ಭದಲ್ಲಿ ಶ್ರೇಷ್ಠಾ ಫೌಂಡೇಶನ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.////

Web Title : Distribution of school supplies to government school students – Pragati Vahini

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button