*ಕಬ್ಬು ಬೆಳೆಗಾರರ ಹೋರಾಟಕ್ಕೆ ಜಿಲ್ಲಾಡಳಿತ ಬ್ರೇಕ್*: *ಹೆದ್ದಾರಿ, ಟೋಲ್ ಬಂದ್ ಮಾಡಿದ್ರೆ ಕಠಿಣ ಕ್ರಮ*

ಪ್ರಗತಿವಾಹಿನಿ ಸುದ್ದಿ: ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳಿಗೆ ರೈತರು ನೀಡಿದ್ದ ಅಂತಿಮ ಗಡುವು ಇಂದು ಮುಕ್ತಾಯಗೊಳ್ಳಲಿದ್ದು, ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್ ಹಾಗೂ ಹತ್ತರಗಿ ಟೋಲ್ ಸ್ಥಗಿತಗೊಳಿಸಲು ರೈತರು ನಿರ್ಧರಿಸಿದ್ದಾರೆ. ಆದರೆ, ರೈತರ ಪ್ರತಿಭಟನೆಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಅಕ್ಟೋಬರ್ 31ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದಾಗಿ ರೈತರು ಘೋಷಿಸಿದ ಬೆನ್ನಲ್ಲೇ, ಹೆದ್ದಾರಿ, ಸಂಪರ್ಕ ರಸ್ತೆ ಮತ್ತು ಟೋಲ್ ಪ್ಲಾಜಾಗಳನ್ನು … Continue reading *ಕಬ್ಬು ಬೆಳೆಗಾರರ ಹೋರಾಟಕ್ಕೆ ಜಿಲ್ಲಾಡಳಿತ ಬ್ರೇಕ್*: *ಹೆದ್ದಾರಿ, ಟೋಲ್ ಬಂದ್ ಮಾಡಿದ್ರೆ ಕಠಿಣ ಕ್ರಮ*