*ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನ ಯಶಸ್ವಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಕುಷ್ಠರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನವನ್ನು ಯಶ್ವಸಿಗೊಳಿಸಬೇಕು. ಕುಷ್ಠರೋಗ ರೋಗ ಮುಕ್ತ ದೇಶ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಕರೆ ನಿಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಜು.19) ನಡೆದ ಕುಷ್ಠರೋಗ ಪ್ರಕರಣಗಳ ಪತ್ತೆ ಅಭಿಯಾನದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.Home add -Advt ಜಿಲ್ಲೆಯಲ್ಲಿ ಕುಷ್ಠ ರೋಗ ನಿಯಂತ್ರಣಕ್ಕೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಅಭಿಯಾನವನ್ನು … Continue reading *ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನ ಯಶಸ್ವಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕರೆ*