*ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಪಾತ್ರದ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು. ಸುತಗಟ್ಟಿ ಬಳಿ ಘಟಪ್ರಭಾ ನದಿಯ ಸೇತುವೆ ಬಳಿ ನದಿಯ‌ ಒಳಹರಿವು ಪ್ರಮಾಣ ಹಾಗೂ ಪ್ರಸ್ತುತ ನೀರಿನ ಪ್ರಮಾಣದ ಬಗ್ಗೆ ಅಧಿಕಾರಿಗಳಿಂದ‌ ಮಾಹಿತಿಯನ್ನು ಪಡೆದುಕೊಂಡರು.Home add -Advt ಇದಾದ ನಂತರ ಸಂಕೇಶ್ವರ ಪಟ್ಟಣಕ್ಕೆ‌ ತೆರಳಿದ ಅವರು, ಸಂಭವನೀಯ ಪ್ರವಾಹದಿಂದ ಬಾಧಿತಗೊಳ್ಳಬಹುದಾದ ಪ್ರದೇಶಗಳನ್ನು ವೀಕ್ಷಿಸಿದರು. ಕಳೆದ … Continue reading *ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ*