*ಅನಾಥ ಯುವತಿಯ ಕನ್ಯಾದಾನ ಮಾಡಿದ ಜಿಲ್ಲಾಧಿಕಾರಿ*

ಪ್ರಗತಿವಾಹಿನಿ ಸುದ್ದಿ: 15 ವರ್ಷಗಳಿಂದ ಅನಾಥೆಯಾಗಿ ಉಡುಪಿಯ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ ಪಡೆದುಕೊಂಡಿದ್ದ ಖುಷ್ಟು ಸುಮೇರಾ (21) ಅವರನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಅಂಬುತೀರ್ಥದ ದಿನೇಶ್ ಎ.ಪಿ. ಅವರ ಪುತ್ರ ಕೃಷಿಕ ಹಾಗೂ ಕೇಟರಿಂಗ್ ಉದ್ಯಮ ನಡೆಸುವ ಮಧುರಾಜ್ ಎ.ಡಿ. (29) ಅವರು ಮದುವೆ ಆಗಿದ್ದು, ಉಡುಪಿ ಜಿಲ್ಲಾಧಿಕಾರಿ ಮುಂದೆ ನಿಂತು ಶಾಸ್ತೋಕ್ತವಾಗಿ ಕನ್ಯಾದಾನ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಖುಷ್ಣು ಸುಮೇರಾ ಮತ್ತು ಮಧುರಾಜ್ ಉಡುಪಿ ಸಮೀಪದ ನಿಟ್ಟೂರಿನಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ … Continue reading *ಅನಾಥ ಯುವತಿಯ ಕನ್ಯಾದಾನ ಮಾಡಿದ ಜಿಲ್ಲಾಧಿಕಾರಿ*