Karnataka NewsLatestPolitics

*ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಸಭೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್ *

ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅವರು ಉಪಸ್ಥಿತರಿದ್ದರು.

Home add -Advt

Related Articles

Back to top button