ಪ್ರಗತಿವಾಹಿನಿ ಸುದ್ದಿ: ಪ್ರಸಕ್ತ ಸಾಲಿನಲ್ಲಿ ಮುಂಗಾರು ಉತ್ತಮವಾಗಿ ಆಗುವ ಮುನ್ಸೂಚನೆ ಇದ್ದು, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವುದರ ಮೂಲಕ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ ನೀಡಿದರು.Home add -Advt ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಮೇ.29) ರಂದು ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿ ಮಹಾನಗರ ಸೇರಿದಂತೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ … Continue reading *ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ: ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆಗೆ ಡಿಸಿ ನಿತೇಶ್ ಪಾಟೀಲ ಸೂಚನೆ*
Copy and paste this URL into your WordPress site to embed
Copy and paste this code into your site to embed