ಪ್ರಜಾಪ್ರಭುತ್ವ ಬಲವರ್ಧನೆ, ಅಭಿವೃದ್ಧಿಗೆ ಪೂರಕವಾಗಿ ಮಾಧ್ಯಮಗಳು ಕಾರ್ಯನಿರ್ವಹಿಸಬೇಕು: ಸಚಿವ ಸತೀಶ ಜಾರಕಿಹೊಳಿ
ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಶನ್ ಉದ್ಘಾಟನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಗುರುತಿಸಲಾಗುವ ಮಾಧ್ಯಮರಂಗವು ಆಡಳಿತ ವ್ಯವಸ್ಥೆ ಸುಧಾರಣೆಗೆ ಅನುಕೂಲ ಕಲ್ಪಿಸುವುದಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ನಗರದ ಎಸ್.ಜಿ.ಬಿ.ಐ.ಟಿ ಕಾಲೇಜಿನ ಸಭಾಂಗಣದಲ್ಲಿ ರವಿವಾರ (ಎ.06) ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಅವರು ಮಾತನಾಡಿದರು. ಭಾಷಾ ಸೂಕ್ಷ್ಮತೆ ಇರುವುದರಿಂದ ಜಿಲ್ಲೆಯಲ್ಲಿ ನಡೆಯುವ … Continue reading ಪ್ರಜಾಪ್ರಭುತ್ವ ಬಲವರ್ಧನೆ, ಅಭಿವೃದ್ಧಿಗೆ ಪೂರಕವಾಗಿ ಮಾಧ್ಯಮಗಳು ಕಾರ್ಯನಿರ್ವಹಿಸಬೇಕು: ಸಚಿವ ಸತೀಶ ಜಾರಕಿಹೊಳಿ
Copy and paste this URL into your WordPress site to embed
Copy and paste this code into your site to embed