ಪ್ರಜಾಪ್ರಭುತ್ವ ಬಲವರ್ಧನೆ, ಅಭಿವೃದ್ಧಿಗೆ ಪೂರಕವಾಗಿ ಮಾಧ್ಯಮಗಳು ಕಾರ್ಯನಿರ್ವಹಿಸಬೇಕು: ಸಚಿವ ಸತೀಶ ಜಾರಕಿಹೊಳಿ 

ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಶನ್ ಉದ್ಘಾಟನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಗುರುತಿಸಲಾಗುವ ಮಾಧ್ಯಮರಂಗವು ಆಡಳಿತ ವ್ಯವಸ್ಥೆ ಸುಧಾರಣೆಗೆ ಅನುಕೂಲ ಕಲ್ಪಿಸುವುದಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.Home add -Advt ನಗರದ ಎಸ್.ಜಿ.ಬಿ.ಐ.ಟಿ ಕಾಲೇಜಿನ ಸಭಾಂಗಣದಲ್ಲಿ ರವಿವಾರ (ಎ.06) ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಅವರು ಮಾತನಾಡಿದರು. ಭಾಷಾ ಸೂಕ್ಷ್ಮತೆ ಇರುವುದರಿಂದ … Continue reading ಪ್ರಜಾಪ್ರಭುತ್ವ ಬಲವರ್ಧನೆ, ಅಭಿವೃದ್ಧಿಗೆ ಪೂರಕವಾಗಿ ಮಾಧ್ಯಮಗಳು ಕಾರ್ಯನಿರ್ವಹಿಸಬೇಕು: ಸಚಿವ ಸತೀಶ ಜಾರಕಿಹೊಳಿ