*ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಕಲಚೇತನರಿಗೆ ದ್ವಿಚಕ್ರ ವಾಹನಗಳ ವಿತರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2023-24ನೇ ಸಾಲಿನ ಯಂತ್ರಚಾಲಿತ ದ್ವಿಚಕ್ರ ಯೋಜನೆಯಡಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೈಹಿಕ ವಿಕಲಚೇತನರಿಗೆ 20 ದ್ವಿಚಕ್ರ ವಾಹನಗಳನ್ನು ಗೋಕಾಕ ಗೃಹಕಚೇರಿಯಲ್ಲಿ ಮಂಗಳವಾರ (ಫೆ.25) ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ವಿತರಿಸಿದರು. ಈ ವೇಳೆ ಮಾತನಾಡಿದ ಅವರು ವಾಹನಗಳನ್ನು ಬೇರೆಯವರಿಗೆ ಹಸ್ತಾಂತರಿಸದೇ ಅಥವಾ ವರ್ಗಾವಣೆ ಮಾಡದೇ ಸ್ವಂತಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.  ಇದುವರೆಗೆ ಒಟ್ಟು 147 ವಾಹನಗಳು ಯಮಕನಮರಡಿ ಕ್ಷೇತ್ರದ ಫಲಾನುಭವಿಗಳಿಗೆ ವಿತರಿಸಲಾಗಿದ್ದು, ಇನ್ನೂ … Continue reading *ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಕಲಚೇತನರಿಗೆ ದ್ವಿಚಕ್ರ ವಾಹನಗಳ ವಿತರಣೆ*