*ಬೆಳಗಾವಿ: ಮ‌ನೆಹಾನಿ ಬಗ್ಗೆ ತಕ್ಷಣವೇ ಸಮೀಕ್ಷೆ ನಡೆಸಲು ಕಟ್ಟುನಿಟ್ಟಿನ ಸೂಚನೆ*

ಅತಿವೃಷ್ಟಿ ಹಾನಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನದಿಗಳ ಒಳಹರಿವು, ಮಳೆಯ ಪ್ರಮಾಣ, ಜಲಾಶಯ ಮಟ್ಟ ಮತ್ತು ಮಹಾರಾಷ್ಟದಿಂದ ಬಿಡುವ ನೀರಿನ ಪ್ರಮಾಣ ಇವುಗಳ ಮೇಲೆ ನಿಗಾವಹಿಸುವುದರಿಂದ ಅತ್ಯಂತ ವೈಜ್ಞಾನಿಕವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರವಾಹ ನಿರ್ವಹಣೆಯನ್ನು ಮಾಡಬಹುದು. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇವುಗಳ ಮೇಲೆ ನಿಗಾ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್ … Continue reading *ಬೆಳಗಾವಿ: ಮ‌ನೆಹಾನಿ ಬಗ್ಗೆ ತಕ್ಷಣವೇ ಸಮೀಕ್ಷೆ ನಡೆಸಲು ಕಟ್ಟುನಿಟ್ಟಿನ ಸೂಚನೆ*